somaling m uppar kawalga

somaling m uppar kawalga
Somaling Sulubai uppar

ಗುರುವಾರ, ಏಪ್ರಿಲ್ 15, 2021

Karnataka

 🐙ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು 🐙
🐟🐠🐟🐠🐟🐠🐟🐠🐠🐟

🦋ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?
ಚಿತ್ರದುರ್ಗ. 

🦋 "ಕರ್ನಾಟಕ ರತ್ನ ರಮಾರಮಣ" ಎಂಬ ಬಿರುದು ಯಾರಿಗೆ ದೊರಕಿತ್ತು?
ಕೃಷ್ಣದೇವರಾಯ 

🦋 ದೇವನಹಳ್ಳಿ ಕೋಟೆಯನ್ನು ಕಟ್ಟಿಸಿದವರು ಯಾರು?
ಮಲ್ಲಬೈರೆಗೌಡ. 

🦋 ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು?
ಟಿಪ್ಪು ಸುಲ್ತಾನ್. 

🦋ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು?  
ಪಂಪಾನದಿ. 

🦋 "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು" ಇದರ ಸಂಸ್ಥಾಪಕರು ಯಾರು?  
ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ. 

🦋 ಕೈಗಾರಿಕಾ ಕ್ರಾಂತಿಗೆ ಒತ್ತು ಕೊಟ್ಟ ಮೊದಲ ರಾಜ ಯಾರು?  
ಹೈದರಾಲಿ. 

🦋ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು?  
ಶ್ರೀರಂಗ ಪಟ್ಟಣದ ಪಾಲಹಳ್ಳಿ. 

🦋 ಕೆಂಪೇಗೌಡರು ಕಟ್ಟಿಸಿದ ಬೆಂಗಳೂರುಕೋಟೆ ಯಾವ ಊರಿನಲ್ಲಿದೆ?  
ಕಲಾಸಿಪಾಳ್ಯ. 

  🦋 ವಿಧಾನ ಸೌದ"ವನ್ನು ಕಟ್ಟಿಸಿದವರು ಯಾರು?  
ಕೆಂಗಲ್ ಹನುಮಂತಯ್ಯ. 

  🦋 ಮೈಸೂರಿನಲ್ಲಿರುವ "ಬೃಂದಾವನ"ದ ವಿನ್ಯಾಸಗಾರ ಯಾರು?  
"ಸರ್. ಮಿರ್ಜಾ ಇಸ್ಮಾಯಿಲ್" 

 🦋  ಕರ್ನಾಟಕದಲ್ಲಿ ಸತತವಾಗಿ ಮೂರು ಸಾರಿ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದರು?  
ರಾಮಕೃಷ್ಣ ಹೆಗ್ಗಡೆ. 

 🦋  "ಯುಸುಫಾಬಾದ್" ಎಂದು ಈಗಿನ ಯಾವ ಪ್ರದೇಶವನ್ನು ಕರೆಯುತಿದ್ದರು?  
ದೇವನಹಳ್ಳಿ (ದೇವನದೊಡ್ಡಿ) 

  🦋 ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?  
-  ವಿಜಯನಗರ ಸಾಮ್ರಾಜ್ಯ. 

  🦋 ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿಯ ಮೂಲ ದೇಗುಲವನ್ನು ಯಾರು ಕಟ್ಟಿಸಿದರು?  
-  ತಿರುಮಲಯ್ಯ. 

ಕಾಮೆಂಟ್‌ಗಳಿಲ್ಲ:

ಎತ್ತಿತೋರಿಸಲಾದ ಪೋಸ್ಟ್

ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ

ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸ...